ಕರ್ನಾಟಕ

karnataka

ETV Bharat / videos

ಪ್ರಧಾನಿ ಜತೆ ಮಾತನಾಡಿದ ಗ್ರಾ.ಪಂ ಅಧ್ಯಕ್ಷರೊಂದಿಗೆ ಈಟಿವಿ ಭಾರತ ಸಂದರ್ಶನ - chikkaballapura latest news

By

Published : Apr 25, 2020, 8:24 PM IST

ಚಿಕ್ಕಬಳ್ಳಾಪುರ: ರಾಷ್ಟ್ರೀಯ ಪಂಚಾಯತ್​ ರಾಜ್​ ದಿವಸ್​ ಹಿನ್ನೆಲೆಯಲ್ಲಿ ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರು ಗ್ರಾಮ ಪಂಚಾಯತ್​ ಅಧ್ಯಕ್ಷರ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಅದರಂತೆ ಜಿಲ್ಲೆಯ ಗೌರಬಿದನೂರು ತಾಲೂಕಿನ ವಾಟದಹೊಸಹಳ್ಳಿ ಗ್ರಾಮ ಪಂಚಾಯತ್​​ ಅಧ್ಯಕ್ಷನ ನವೀನ್​​ ಕುಮಾರ್​​ಗೆ ಕೂಡ ಭಾಗವಹಿಸಿದ್ದು, ಕೊರೊನಾ ತಡೆಗಟ್ಟಲು ಕೈಗೊಂಡಿರುವ ಕ್ರಮಗಳ ಕುರಿತಂತೆ ಮಾಹಿತಿ ಪಡೆದಿದ್ದಾರೆ. ಈ ಸಂಬಂಧ ಗ್ರಾ.ಪಂ .ಅಧ್ಯಕ್ಷರು ನಮ್ಮ ಪ್ರತಿನಿಧಿ ಜೊತೆಯೊಂದಿಗೆ ಮಾಹಿತಿ ಹಂಚಿಕೊಂಡರು.

ABOUT THE AUTHOR

...view details