ವಿದ್ಯಾರ್ಥಿಗಳ ಭವಿಷ್ಯದ ಜೊತೆ ಸರ್ಕಾರದ ಚೆಲ್ಲಾಟ: ಇದು ಗುಲಬರ್ಗಾ ವಿವಿ ಗೋಳು..! - ಗುಲಬರ್ಗಾ ವಿವಿಯ ಬೋಧಕ, ಬೋಧಕೇತರ ಹುದ್ದೆಗಳು ಖಾಲಿ ಖಾಲಿ..!
ಉತ್ತಮ ಭವಿಷ್ಯದ ಕನಸು ಹೊತ್ತು ವಿದ್ಯಾರ್ಥಿಗಳು ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕಾಗಿ ಹಾತೊರೆಯುತ್ತಾರೆ. ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಅದೆಷ್ಟೋ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಏನಿದು ಸ್ಟೋರಿ ಅಂತೀರಾ? ನೀವೇ ನೋಡಿ..