ನುಗು ಜಲಾಶಯದ ಹಿನ್ನೀರಿನಲ್ಲಿ ಮೀನಿನ ಬಲೆಗೆ ಸಿಕ್ಕಿಕೊಂಡಿದ್ದ ಗಜರಾಜನ ರಕ್ಷಣೆ - Elephant Protection of the Ngu Reservoir
ಮೈಸೂರು : ಸರಗೂರು ತಾಲೂಕಿನ ನುಗು ಜಲಾಶಯದ ಹಿನ್ನೀರಿಗೆ ನೀರು ಕುಡಿಯಲು ಬಂದು ಮೀನಿನ ಬಲೆಗೆ ಸಿಲುಕಿ ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದ ಗಂಡಾನೆಯೊಂದನ್ನು ಸತತ ಆರು ಗಂಟೆಯ ಕಾಲ ಕಾರ್ಯಾಚರಣೆ ನಡೆಸಿ ಅಲ್ಲಿನ ಸಿಬ್ಬಂದಿ ಹಾಗೂ ಮೀನುಗಾರರು ರಕ್ಷಿಸಿದ್ದಾರೆ.