ಬಾಗಲಕೋಟೆಯಲ್ಲಿ ಎನ್ಡಿಆರ್ಫ್ ತಂಡದಿಂದ ನಾಲ್ವರ ರಕ್ಷಣೆ
ಬಾಗಲಕೋಟೆ: ಮಲ್ಲಪ್ರಭಾ ನದಿಯ ಪ್ರವಾಹದಿಂದ ಜಲಾವೃತಗೊಂಡಿರುವ ಹುನಗುಂದ ತಾಲೂಕಿನ ಹೂವನೂರು ಗ್ರಾಮದಲ್ಲಿ ಸಿಲುಕಿಕೊಂಡಿದ್ದ ನಾಲ್ವರನ್ನು ಎನ್ಡಿಆರ್ಎಫ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ತಹಶೀಲ್ದಾರ್ ಸುಭಾಶ್ ಸಂಪಗಾವಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ನಾಲ್ವರನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
Last Updated : Aug 10, 2019, 8:31 PM IST