ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಲಬುರ್ಗಿಯಲ್ಲಿ ರಣಕಹಳೆ! - AICC General Secretary Mallikarjuna Khargay
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಲಬುರ್ಗಿಯಲ್ಲಿ ರಣಕಹಳೆ ಮೊಳಗಿದೆ. ನಿನ್ನೆ ಹಮ್ಮಿಕೊಂಡಿದ್ದ ರಾಷ್ಟ್ರಮಟ್ಟದ ಬೃಹತ್ ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ, ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಚಾಲನೆ ನೀಡಿದರು. ವಿವಿಧ ಪಕ್ಷಗಳ ರಾಷ್ಟ್ರೀಯ ನಾಯಕರು ಸಮಾವೇಶಲ್ಲಿ ಭಾಗವಹಿಸಿ ಸಿಎಎ ಧಿಕ್ಕರಿಸುವ ನಿರ್ಣಯ ಕೈಗೊಂಡಿದ್ದಾರೆ. ಈ ಕುರಿತ ಒಂದು ವರದಿ ಇಲ್ಲಿದೆ.