ಕರ್ನಾಟಕ

karnataka

ETV Bharat / videos

ಸಿಎಎ - ಎನ್‌ಆರ್‌ಸಿ ಖಂಡಿಸಿ ಕೊಡಗಿನಲ್ಲಿ ಪ್ರತಿಭಟನೆ

By

Published : Feb 3, 2020, 1:21 PM IST

ಕೊಡಗು: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ವುಮೆನ್ ಇಂಡಿಯಾ ಮೂಮೆಂಟ್ (ಡಬ್ಲ್ಯೂಐಎಂ) ವತಿಯಿಂದ ನಗರದ ಗಾಂಧಿ ಮೈದಾನದಲ್ಲಿ ಪ್ರತಿಭಟನೆ ನಡೆಯಿತು. ಸುಮಾರು 200ಕ್ಕೂ ಅಧಿಕ ಮುಸ್ಲಿಂ ಮಹಿಳೆಯರು ಪ್ರತಿಭಟನೆಯಲ್ಲಿ ಭಾಗಿಯಾಗಿ ತಲೆಗೆ ಸಿಎಎ,‌ ಎನ್‌ಆರ್‌ಸಿ ಹಾಗೂ ಎನ್‌ಪಿಆರ್ ವಿರುದ್ಧದ ಪಟ್ಟಿಕಟ್ಟಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

For All Latest Updates

ABOUT THE AUTHOR

...view details