ಕರ್ನಾಟಕ

karnataka

ETV Bharat / videos

ಕೇಶ ಮುಂಡನದ ಮೂಲಕ ಆಕ್ರೋಶ ಹೊರಹಾಕಿದ ಪ್ರತಿಭಟನಾಕಾರರು - Karnataka Band updates

By

Published : Sep 28, 2020, 7:35 PM IST

ಯಾದಗಿರಿ: ರಾಜ್ಯ ಮತ್ತು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣಾ, ಎಪಿಎಂಸಿ ಮತ್ತು ವಿದ್ಯುತ್ ಖಾಸಗೀಕರಣ ಮಸೂದೆ ತಿದ್ದುಪಡಿ ಖಂಡಿಸಿ ಜಿಲ್ಲೆಯ ಶಹಪುರ ನಗರದಲ್ಲಿಂದು ವಿವಿಧ ಸಂಘಟನೆಗಳ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಕೇಶ ಮುಂಡನ ಮಾಡಿಸಿಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ನೇತ್ರತ್ವದಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ABOUT THE AUTHOR

...view details