ಅಡುಗೆ ಅನಿಲ ಮತ್ತು ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ - Bangalore Latest News
ಬೆಂಗಳೂರು : ಪೆಟ್ರೋಲ್ ಮತ್ತು ಗ್ಯಾಸ್ ಏರಿಕೆ ಖಂಡಿಸಿ ಬೆಂಗಳೂರಿನಲ್ಲಿ ಇಂದು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟಿಸಲಾಯಿತು. ಪ್ರತಿಭಟನೆ ಸಂಬಂಧ ಕರ್ನಾಟಕ ಸಂಘಟನೆಗಳ ಒಕ್ಕೂಟದಿಂದ ಸೈಕಲ್ ಜಾಥಾ ನಡೆಸಲಾಯಿತು. ಹಲಸೂರು ಗೇಟ್‌ನಿಂದ ಮೈಸೂರು ಬ್ಯಾಂಕ್‌ವರೆಗೆ ಸೈಕಲ್ ಏರಿ ಮಹಿಳಾ ಹೋರಾಟಗಾರರೂ ಪ್ರತಿಭಟಿಸಿದರು. ಸಿಲಿಂಡರ್ ಹಾಗೂ ಪೆಟ್ರೋಲ್ ಬಾಟಲ್ ಹಿಡಿದು ಸರ್ಕಾರ ಸಿಲಿಂಡರ್ ಹಾಗೂ ಪೆಟ್ರೋಲ್ ದರ ಇಳಿಸಬೇಕು ಅಂತಾ ಆಗ್ರಹಿಸಿರು.
TAGGED:
ಬೆಂಗಳೂರು ಲೇಟೆಸ್ಟ್ ನ್ಯೂಸ್