ಡಿ ಕೆ ಶಿವಕುಮಾರ್ ಬಂಧನ.. ರಾಮನಗರದಲ್ಲಿ ಬೈಕ್ಗಳನ್ನು ಸುಟ್ಟು ಆಕ್ರೋಶ - ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ
ರಾಮನಗರ: ಮಾಜಿ ಸಚಿವ ಡಿ ಕೆ ಶಿವಕುಮಾರ್ ಬಂಧನ ವಿರೋಧಿಸಿ ಕೈ ಕಾರ್ಯಕರ್ತರು ಹಲವೆಡೆ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಮನಗರದಲ್ಲಿ ತೀವ್ರ ಆಕ್ರೋಶಗೊಂಡಿರುವ ಕಾರ್ಯಕರ್ತರು ನಡು ರಸ್ತೆಯಲ್ಲಿ ಬೈಕ್ಗಳನ್ನು ಸುಟ್ಟು ಪ್ರತಿಭಟನೆ ನಡೆಸಿದರು.