ಶಿವಾನಂದ ಮುತ್ತಣ್ಣವರ ಬಿಜೆಪಿಯಿಂದ ಅಮಾನತು: ಮಹೇಶ್ ತೆಂಗಿನಕಾಯಿ ವಿರುದ್ಧ ಪ್ರತಿಭಟನೆ - latest dharwad protest news
ಧಾರವಾಡ ಮಾಜಿ ಪಾಲಿಕೆ ಸದಸ್ಯ ಶಿವಾನಂದ ಮುತ್ತಣ್ಣವರ ಅವರನ್ನು ಬಿಜೆಪಿಯಿಂದ ಅಮಾನತು ಮಾಡಿರುವುದನ್ನು ವಿರೋಧಿಸಿ ಕುರುಬ ಸಮಾಜದ ಮುಖಂಡರು ಪ್ರತಿಭಟನೆ ನಡೆಸಿದರು. ಧಾರವಾಡದ ಜುಬ್ಲಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಬಿಜೆಪಿ ಮುಖಂಡ ಮಹೇಶ ತೆಂಗಿನಕಾಯಿ ಅವರ ಭಾವಚಿತ್ರ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.