ಚಿಕ್ಕಮಗಳೂರು: ಕಾಂಗ್ರೆಸ್ ಕಾರ್ಯಕರ್ತರಿಂದ ಕೇಂದ್ರದ ವಿರುದ್ಧ ಭಾರಿ ಆಕ್ರೋಶ
ಬಿಜೆಪಿ ಸರ್ಕಾರ ಜನ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ರಾಜ್ಯ ಹಾಗೂ ಕೇಂದ್ರ ಸಂಪೂರ್ಣ ವೈಫಲ್ಯವಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.