ಎನ್ಆರ್ಸಿ,ಸಿಎಎ,ಎನ್ಪಿಆರ್ ಕಾಯ್ದೆ ವಿರುದ್ಧ ಡಿಎಸ್ಎಸ್ ಪ್ರತಿಭಟನೆ..
ಬಳ್ಳಾರಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಸಿಎಎ,ಎನ್ಆರ್ಸಿ ಮತ್ತು ಎನ್ಪಿಆರ್ ಕಾಯ್ದೆ ವಿರೋಧಿಸಿ ಪ್ರತಿಭಟಿಸಲಾಯ್ತು. ಕೇಂದ್ರ ಸರ್ಕಾರ ಹಾಗೂ ಆರ್ಎಸ್ಎಸ್ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
TAGGED:
ಕರ್ನಾಟಕ ದಲಿತ ಸಂಘರ್ಷ ಸಮಿತಿ