ಕರ್ನಾಟಕ

karnataka

ETV Bharat / videos

ಬೆಲೆ ಏರಿಕೆ ನಿಯಂತ್ರಣಕ್ಕೆ ಆಗ್ರಹಿಸಿ ಬಿಲ್ಡರ್ಸ್​​​ ಅಸೋಸಿಯೇಷನ್ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ - ಶಿವಮೊಗ್ಗ ಲೇಟೆಸ್ಟ್ ನ್ಯೂಸ್

By

Published : Feb 12, 2021, 5:36 PM IST

ಶಿವಮೊಗ್ಗ: ಸಿಮೆಂಟ್, ಸ್ಟೀಲ್ ಬೆಲೆ ಏರಿಕೆ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಮಟ್ಟದ ಪ್ರಾಧಿಕಾರ ರಚಿಸಬೇಕು ಎಂದು ಆಗ್ರಹಿಸಿ ಬಿಲ್ಡರ್ಸ್​ ಅಸೋಸಿಯೇಷನ್ ಆಫ್ ಇಂಡಿಯಾ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಸಿಮೆಂಟ್, ಸ್ಟೀಲ್​​ ಬೆಲೆ ಏರಿಕೆ ಆಗುತ್ತಿದ್ದು, ಜನಸಾಮಾನ್ಯರು ಸೇರಿದಂತೆ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರ ಸಿಮೆಂಟ್ ಮತ್ತು ಸ್ಟೀಲ್​​ ಬೆಲೆ ಏರಿಕೆ ನಿಯಂತ್ರಣಕ್ಕಾಗಿ ರಾಷ್ಟ್ರೀಯಮಟ್ಟದ ಪ್ರಾಧಿಕಾರವನ್ನು ರಚಿಸುವ ಮೂಲಕ ಬೆಲೆ ಏರಿಕೆಯನ್ನು ನಿಯಂತ್ರಣಕ್ಕೆ ತರಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ABOUT THE AUTHOR

...view details