ಕರ್ನಾಟಕ

karnataka

ETV Bharat / videos

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ - 2A reservation for Panchamsali society

By

Published : Feb 1, 2021, 4:32 PM IST

ಹುಬ್ಬಳ್ಳಿ : ಲಿಂಗಾಯತ ಹಾಗೂ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಹುಬ್ಬಳ್ಳಿ- ಧಾರವಾಡ ಪಂಚಮಸಾಲಿ ಸಮಾಜದ ಮುಖಂಡರು ಪ್ರತಿಭಟನೆ ನಡೆಸಿದರು. ಸಮಾಜದ ಏಳಿಗೆಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ 2ಎ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್​ಗೆ ಮನವಿ ಸಲ್ಲಿಸಿದರು. ಈ ವೇಳೆ ಸದಾನಂದ ಡಂಗನವರ, ಶಂಕರ ಮಲಕಣ್ಣವರ, ಈಶ್ವರ ಶಿರಸಂಗಿ, ಗಂಗಾಧರ ಸೇರಿ ಇತರರು ಉಪಸ್ಥಿತರಿದ್ದರು.

ABOUT THE AUTHOR

...view details