ಅಂಗನವಾಡಿ ಕಾರ್ಯಕರ್ತೆಯರಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ - ಉಡುಪಿ ಜಿಲ್ಲಾ ಅಂಗನವಾಡಿ ನೌಕರರ ಸಂಘದಿಂದ ಹುತಾತ್ಮ ಯೋಧರ ಸ್ಮಾರಕದ ಮುಂದೆ ಪ್ರತಿಭಟನೆ
ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಉಡುಪಿ ಜಿಲ್ಲಾ ಅಂಗನವಾಡಿ ನೌಕರರ ಸಂಘದಿಂದ ಹುತಾತ್ಮ ಯೋಧರ ಸ್ಮಾರಕದ ಮುಂದೆ ಪ್ರತಿಭಟನೆ ನಡೆಸಿದ್ದಾರೆ.