ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ
ಚಿತ್ರದುರ್ಗ: ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ವಿರೋಧಿಸಿ, ಯುನೈಟೆಡ್ ಸ್ಟೂಡೆಂಟ್ ಯೂನಿಯನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಭಾಗಿಯಾಗಿ, ಮುಸ್ಲಿಂ ವಿರೋಧಿ ಕಾಯ್ದೆಯನ್ನು ರದ್ದು ಮಾಡುವಂತೆ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.