ಸೂಕ್ತ ನೆರೆ ಪರಿಹಾರಕ್ಕೆ ಆಗ್ರಹ.. ಉತ್ತರ ಕರ್ನಾಟಕ ಹೋರಾಟ ಸಮಿತಿಯಿಂದ ಪ್ರತಿಭಟನೆ - Protest in dharwad
ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಸಂವಿಧಾನದ ಕಲಂ 21, 22ರ ಅಡಿ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸಿ ಸೂಕ್ತ ರಕ್ಷಣೆ ಒದಗಿಸುವಂತೆ ಆಗ್ರಹಿಸಿ ಉತ್ತರ ಕರ್ನಾಟಕ ಹೋರಾಟ ಸಮಿತಿಯಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.