ಕರ್ನಾಟಕ

karnataka

ETV Bharat / videos

ಹಥ್ರಾಸ್​ ಅತ್ಯಾಚಾರ ಘಟನೆ ಖಂಡಿಸಿ ಹಾವೇರಿಯಲ್ಲಿ ಪ್ರತಿಭಟನೆ - Hathras rape case

By

Published : Oct 5, 2020, 5:36 PM IST

ಹಥ್ರಾಸ್​ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಹಾವೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ್​ ಕಚೇರಿವರೆಗೆ ವಾಲ್ಮೀಕಿ ಸಮಾಜ ಬಾಂಧವರು ಮತ್ತು ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದ್ರು. ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಸರ್ಕಾರ ಪ್ರಕರಣವನ್ನ ಮುಚ್ಚಿ ಹಾಕುತ್ತಿದೆ ಎಂದು ಆರೋಪಿಸಿದರು.

ABOUT THE AUTHOR

...view details