ಕರ್ನಾಟಕ

karnataka

ETV Bharat / videos

ಕೋಲಾರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಬೃಹತ್​​​ ಸಭೆ: ಪೊಲೀಸರಿಂದ​ ಲಘು ಲಾಠಿ ಪ್ರಹಾರ - ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಬೃಹತ್ ಮೆರವಣಿಗೆ

By

Published : Jan 4, 2020, 12:57 PM IST

ಕೋಲಾರ: ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಕೋಲಾರದ ಎಸ್​​ಎನ್​​ಅರ್ ಜಿಲ್ಲಾಸ್ಪತ್ರೆ ವೃತ್ತದಲ್ಲಿ ಬೃಹತ್ ಸಭೆ ನಡೆಸಲಾಗುತ್ತಿತ್ತು. ಈ ವೇಳೆ ಸಭೆಗೆ ಆಗಮಿಸಿದ ವಿವಿಧ ಸಂಘಟನೆಗಳ ಕಾರ್ಯಕರ್ತರು ಟವರ್ ರಸ್ತೆ ಮೂಲಕ ಮೆರವಣಿಗೆ ನಡೆಸುವಂತೆ ಒತ್ತಾಯಿಸಿದರು. ಈ ಹಿನ್ನೆಲೆ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ಇನ್ನು ಎಸ್​ಪಿ ಕಾರ್ತಿಕ್ ರೆಡ್ಡಿ ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.

ABOUT THE AUTHOR

...view details