ಕರ್ನಾಟಕ

karnataka

ETV Bharat / videos

ಕೋಲಾರದಲ್ಲಿ ಹೇಗಿದೆ ಬಂದ್​​​​ ಬಿಸಿ ನೀವೇ ನೋಡಿ! - Kolar Band News

By

Published : Jan 8, 2020, 9:49 AM IST

ಕೋಲಾರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಿವಿಧ ಸಂಘಟನೆಗಳು ಬಂದ್‍ಗೆ ಕರೆ ನೀಡಿದ್ದು, ಕೋಲಾರದಲ್ಲಿ ಬಂದ್​ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ.

ABOUT THE AUTHOR

...view details