ಕರ್ನಾಟಕ

karnataka

ETV Bharat / videos

ಕಾರ್ಮಿಕ ವಿರೋಧಿ ಕಾಯ್ದೆಗಳ ತಿದ್ದುಪಡಿ ಖಂಡಿಸಿ ಪ್ರತಿಭಟನೆ - hubli

By

Published : Nov 26, 2020, 5:56 PM IST

ಹುಬ್ಬಳ್ಳಿ: ಕಾರ್ಮಿಕ ವಿರೋಧಿ ಕಾಯ್ದೆಗಳ ತಿದ್ದುಪಡಿ ಹಾಗೂ ಸಾರ್ವಜನಿಕ ವಲಯ ಸಂಸ್ಥೆಗಳ ಖಾಸಗೀಕರಣ ಖಂಡಿಸಿ, ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೀಡಿರುವ ಬಂದ್ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನಾ ಸಭೆ ನಡೆಸಿದರು‌. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕಾರ್ಮಿಕ, ರೈತ ವಿರೋಧಿ ಬಿಲ್​ಗಳನ್ನು ಜಾರಿಗೆ ತರುವ ಮೂಲಕ ಮೋಸ ಎಸಗುತ್ತಿದ್ದು, ಕೂಡಲೇ ಈ ಮಾರಕವಾದ ಕಾನೂನುಗಳನ್ನು ವಾಪಸ್ ಪಡೆಯುವಂತೆ ಸರ್ಕಾರಕ್ಕೆ ಆಗ್ರಹಿಸಿದರು.

ABOUT THE AUTHOR

...view details