ಕರ್ನಾಟಕ

karnataka

ETV Bharat / videos

ಕಾರ್ಮಿಕ ಸಂಘಗಳ ಜಂಟಿ ಸಮಿತಿ ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಪ್ರತಿಭಟನೆ - ಕೇಂದ್ರ ಸರ್ಕಾರದ ವಿರುದ್ಧ ಬಳ್ಳಾರಿಯಲ್ಲಿ ಪ್ರತಿಭಟನೆ

🎬 Watch Now: Feature Video

By

Published : Aug 11, 2020, 2:54 PM IST

ಬಳ್ಳಾರಿ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳನ್ನು ಖಾಸಗೀಕರಣ ಮಾಡಿರುವುದನ್ನು ವಿರೋಧಿಸಿ ನಗರದ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಕಾರ್ಮಿಕ ಸಂಘಗಳ ಜಂಟಿ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ, ಎಪಿಎಂಸಿ ಕಾಯ್ದೆ ತಿದ್ದುಪಡಿ, ರೈಲ್ವೆ, ವಿದ್ಯುತ್ ಸಂಸ್ಥೆಗಳನ್ನು ಖಾಸಗೀಕರಣ ಮಾಡುವ ಮೂಲಕ ಕೇಂದ್ರ ಸರ್ಕಾರ ಜನ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಪ್ರತಿಭಟನಾಕಾರರು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ABOUT THE AUTHOR

...view details