ಪ.ಬಂಗಾಳದಲ್ಲಿ ಆರ್ಎಸ್ಎಸ್ ಸ್ವಯಂ ಸೇವಕನ ಹತ್ಯೆ: ಗದಗದಲ್ಲಿ ಪ್ರತಿಭಟನೆ! - Protests in Gadag by Vishwa Hindu Parishad and Bajrang Dal
ಗದಗ: ಪಶ್ಚಿಮ ಬಂಗಾಳದಲ್ಲಿ ಆರ್ಎಸ್ಎಸ್ ಸ್ವಯಂ ಸೇವಕ ಬಂಧು ಪ್ರಕಾಶ ಪಾಲ್ ಮತ್ತು ಪತ್ನಿ, ಮಗನ ಹತ್ಯೆ ಖಂಡಿಸಿ ನಗರದಲ್ಲಿ ಸಂಸದ ಶಿವಕುಮಾರ ಉದಾಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಹಾವೇರಿ - ಗದಗ ವಿಶ್ವಹಿಂದೂ ಪರಿಷತ್, ಭಜರಂಗದಳ ಕಾರ್ಯಕರ್ತರು ಭಾಗವಹಿಸಿ ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕು ಎಂದು ಆಗ್ರಹಿಸಿದರು.
TAGGED:
Shivakumar udasi MP