ಕರ್ನಾಟಕ

karnataka

ETV Bharat / videos

ಬೆಣ್ಣಿ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯನ್ನ ರಕ್ಷಿಸಿದ ಸಾರ್ವಜನಿಕರು - flood in hubballi

By

Published : Aug 9, 2019, 8:49 PM IST

ಹುಬ್ಬಳ್ಳಿ: ಬೆಣ್ಣಿ ಹಳ್ಳದ ಪ್ರವಾಹಕ್ಕೆ ಕೊಚ್ಚಿ ಹೋಗುತ್ತಿದ್ದ ಅಪರಿಚಿತ ವ್ಯಕ್ತಿಯನ್ನ ಗ್ರಾಮಸ್ಥರು ರಕ್ಷಿಸಿ ಮಾನವೀಯತೆ ಮೆರೆದಿರುವ ಘಟನೆ ಕುಂದಗೋಳ ತಾಲೂಕಿನ ಕಡಪಟ್ಟಿ, ಹಳ್ಯಾಳ ಗ್ರಾಮದ ಬಳಿ ನಡೆದಿದೆ. ಆತನನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು, ಆತ ಯಾರು ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ABOUT THE AUTHOR

...view details