ಕರ್ನಾಟಕ

karnataka

By

Published : Jan 19, 2020, 7:57 PM IST

ETV Bharat / videos

ಸಿದ್ಧಗಂಗಾ ಮಠದಲ್ಲಿ ಪಲ್ಸ್ ಪೋಲಿಯೋ ದಿನಾಚರಣೆ

ರಾಜ್ಯಾದ್ಯಂತ ಇಂದು ಪಲ್ಸ್ ಪೋಲಿಯೋ ದಿನಾಚರಣೆ ಆಚರಿಸಲಾಗುತ್ತಿದ್ದು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ತುಮಕೂರು ಜಿಲ್ಲೆಯ ಶ್ರೀ ಸಿದ್ಧಗಂಗಾ ಮಠದಲ್ಲಿಯೂ ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಯಿತು. ಬೆಳಗ್ಗೆ 8 ಗಂಟೆಯಿಂದ ಮಕ್ಕಳಿಗೆ ಪೋಲಿಯೋ ಲಸಿಕೆಯನ್ನು ಮಠದ ಆವರಣದಲ್ಲಿ ಎರಡು ವಿಭಾಗಗಳಲ್ಲಿ ಲಸಿಕೆ ಹಾಕಲಾಯಿತು.

ABOUT THE AUTHOR

...view details