ಕರ್ನಾಟಕ

karnataka

ETV Bharat / videos

ಪುತ್ತೂರು: ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನ - corona effect in puttur

By

Published : Mar 25, 2020, 1:03 PM IST

ಕೊರೊನಾ ವೈರಾಣು ತಡೆ ಹಿನ್ನಲೆ ಇಂದಿನಿಂದ ದೇಶದಾದ್ಯಂತ ಲಾಕ್ ಡೌನ್ ಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಈ ಹಿನ್ನಲೆ ಇಂದು ಪುತ್ತೂರು ನಗರದಾದ್ಯಂತ ಅಗತ್ಯ ವಸ್ತುಗಳ ಅಂಗಡಿಗಳನ್ನು ಹೊರತುಪಡಿಸಿ ಉಳಿದೆಲ್ಲಾ ಅಂಗಡಿ-ಮುಂಗಟ್ಟುಗಳು ಬಂದ್ ಆಗಿವೆ. ಇನ್ನೂ ಅಗತ್ಯ ವಸ್ತುಗಳನ್ನು ಕೊಳ್ಳಲು ಜನ ಅಂಗಡಿಗಳ ಮುಂದೆ ಸಾಲಾಗಿ ನಿಂತಿರುವ ದೃಶ್ಯ ಸಾಮಾನ್ಯವಾಗಿ ಕಂಡು ಬರುತ್ತಿದೆ. ಪೊಲೀಸರು ರಸ್ತೆಯಲ್ಲೇ ಇದ್ದು, ಅನಗತ್ಯವಾಗಿ ಓಡಾಡುವ ವಾಹನಗಳನ್ನು ತಡೆಹಿಡಿದು ವಾಪಸ್ ಕಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ABOUT THE AUTHOR

...view details