ಬಿಜೆಪಿ ಅಧಿಕಾರಕ್ಕೆ ಬರಬಾರದೆಂದು ಹಿಂದೆ ಸರಿದೆ : ರಾಯಚೂರು ನಗರಸಭೆ ಸದಸ್ಯ ಸಾಜೀದ್ - ರಾಯಚೂರು ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಸುದ್ದಿ
ರಾಯಚೂರು ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬಾರದು ಎನ್ನುವ ಕಾರಣಕ್ಕೆ ಹಿಂದೆ ಸರಿದಿರುವುದಾಗಿ ನಗರಸಭೆ ಸದಸ್ಯ ಸಾಜೀದ್ ಹೇಳಿದ್ದಾರೆ. ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯವಾಗಿಲ್ಲ. ಮೊದಲಿಗೆ ಈ.ವಿನಯಕುಮಾರ್ ಅವಕಾಶ ಕೊಟ್ಟು ಬಳಿಕ ಎರಡನೇ ಬಾರಿಗೆ ನನಗೆ ನೀಡುವುದಾಗಿ ಪಕ್ಷದ ವರಿಷ್ಠರು ಭರವಸೆ ನೀಡಿದ್ದಾರೆ. ಅದರಂತೆ ಮುಂದೆ ನನ್ನನ್ನು ಅಧ್ಯಕ್ಷರನ್ನಾಗಿ ಮಾಡಬಹುದು ಎನ್ನುವ ವಿಶ್ವಾಸವಿದೆ ಎಂದ್ರು.
TAGGED:
raichur latest news updates