82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸೆಂಥಿಲ್ ಪಾತ್ರ ಅವಿಸ್ಮರಣೀಯ - Sasikanth Senthil resignation
ರಾಯಚೂರು ಜಿಲ್ಲೆಯಲ್ಲಿ 2016ರಲ್ಲಿ ನಡೆದ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶ್ವಸಿಯಾಗಿತ್ತು. ಸಮ್ಮೇಳನದ ಯಶಸ್ಸಿಗಾಗಿ ಹಲವರು ಕೈ ಜೋಡಿಸಿದ್ರು. ಅಂದು ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಸಮ್ಮೇಳನದ ಯಶಸ್ಸಿಗೆ ಪ್ರಮುಖ ಜವಾಬ್ದಾರಿ ನಿರ್ವಹಿಸಿದ್ರು. ಆದ್ರೆ ಈಗ ಅವರು ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿರುವುದಕ್ಕೆ ಜಿಲ್ಲೆಯ ಜನತೆಯಿಂದ ಬೇಸರ ವ್ಯಕ್ತವಾಗಿದೆ. ಈ ಕುರಿತು ಒಂದು ರಿಪೋರ್ಟ್ ಇಲ್ಲಿದೆ ನೋಡಿ.