ಕರ್ನಾಟಕ

karnataka

ETV Bharat / videos

ರಾಜ್ಯ ಸರ್ಕಾರದ ಲಾಕ್​​ಡೌನ್​ ಆದೇಶಕ್ಕೆ ರಾಯಚೂರು ಸ್ತಬ್ಧ - ಜಿಲ್ಲೆಯ ಏಳು ತಾಲೂಕುಗಳಲ್ಲಿ ತುರ್ತು ಸೇವೆ

By

Published : Mar 24, 2020, 5:29 PM IST

ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟಲು ರಾಜ್ಯ ಸರ್ಕಾರ ಲಾಕ್​​​ಡೌನ್​ಗೆ ಆದೇಶಿಸಿರುವ ಹಿನ್ನೆಲೆ ರಾಯಚೂರು ಜಿಲ್ಲೆ ಸಂಪೂರ್ಣವಾಗಿ ಬಂದ್‌ ಆಗಿದೆ. ಜಿಲ್ಲೆಯ ಏಳು ತಾಲೂಕುಗಳಲ್ಲಿ ತುರ್ತು ಸೇವೆ, ಅಗತ್ಯ ವಸ್ತುಗಳ ಅಂಗಡಿ-ಮುಂಗಟ್ಟು ಹೊರತುಪಡಿಸಿದರೆ ಉಳಿದಂತೆ ಎಲ್ಲಾ ಅಂಗಡಿಗಳನ್ನು ಸ್ಥಗಿತಗೊಳಿಸಲಾಗಿದೆ. ರಾಯಚೂರು ನಗರದ ಪ್ರಮುಖ ಸರ್ಕಲ್‌ನಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಪ್ರಮುಖ ರಸ್ತೆಯಲ್ಲಿ ವಾಹನಗಳ ಓಡಾಡಟಕ್ಕೆ ಬ್ರೇಕ್ ಹಾಕಲಾಗಿದೆ.

ABOUT THE AUTHOR

...view details