ಕರ್ನಾಟಕ

karnataka

ETV Bharat / videos

ಚಿಕ್ಕಮಗಳೂರಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆ.. - ಚಿಕ್ಕಮಗಳೂರಿನಲ್ಲಿ ಗುಡುಗು ಸಹಿತ ಮಳೆ

By

Published : May 10, 2020, 7:37 PM IST

ಇಂದು ನಗರದ ಸುತ್ತಮುತ್ತ ಸಿಡಿಲು ಗುಡುಗು ಸಹಿತ ಮಳೆಯಾದ ಪರಿಣಾಮ ನಗರದ ರಸ್ತೆ ಸಂಚಾರದಲ್ಲಿ ಸಂಪೂರ್ಣ ಅಸ್ತವ್ಯಸ್ತ ಉಂಟಾಗಿದೆ. ಬಾಳೆಹೊನ್ನೂರು, ಕಳಸ, ಶೃಂಗೇರಿ, ಕೊಪ್ಪ, ಮೂಡಿಗೆರೆ, ಕೊಟ್ಟಿಗೆಹಾರ,ಕಡೂರು ಹಾಗೂ ತರೀಕೆರೆ ಸೇರಿ ಬಯಲು ಸೀಮೆ ತಾಲೂಕಿನ ಕೆಲ ಭಾಗದ ಸುತ್ತಮುತ್ತಲಿನ ಮಳೆ ಸುರಿಯುತ್ತಿದೆ. ಮಲೆನಾಡಿನ ಹಲವು ಭಾಗಗಳಲ್ಲೂ ಧಾರಾಕಾರ ಮಳೆಯಾಗುತ್ತಿದೆ. ಇದರ ಮಧ್ಯೆ ನಗರದ ಕೆಲವು ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಜನ ಕತ್ತಲಿನಲ್ಲಿ ಕಾಲ ಕಳೆಯುವಂತಾಗಿದೆ.

ABOUT THE AUTHOR

...view details