ಕರ್ನಾಟಕ

karnataka

ETV Bharat / videos

ಉಡುಪಿ ಕೃಷ್ಣ ಮಠದ ರಾಜಾಂಗಣ ಸಂಪೂರ್ಣ ಜಲಾವೃತ.. ವಾಕ್​ ಥ್ರೂ ವರದಿ - ಉಡುಪಿ ಕೃಷ್ಣ ಮಠದ ರಾಜಾಂಗಣ

By

Published : Sep 20, 2020, 2:39 PM IST

ಉಡುಪಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ. ಜಿಲ್ಲೆಯ ನಗರ ಭಾಗದ ಶೇ.40 ರಷ್ಟು ಪ್ರದೇಶಗಳು ಮುಳುಗಡೆಯಾಗಿದೆ. ಇಲ್ಲಿನ ಕೃಷ್ಣ ಮಠದ ರಾಜಾಂಗಣ ಹಾಗೂ ಪಾರ್ಕಿಂಗ್ ಏರಿಯಾ ಸಂಪೂರ್ಣ ಜಲಾವೃತವಾಗಿದೆ. ಈ ಕುರಿತು ಈಟಿವಿ ಭಾರತ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

...view details