ನಾಯಕರ ವಿಶ್ವಾಸಕ್ಕೆ ಚ್ಯುತಿ ಬರದಂತೆ ನಡೆದುಕೊಳ್ಳುತ್ತೇನೆ: ಈರಣ್ಣ ಕಡಾಡಿ - ಈರಣ್ಣ ಕಡಾಡಿ ಸಂದರ್ಶನ
ಬೆಂಗಳೂರು: ಪಕ್ಷದ ವರಿಷ್ಠರ ಹಾಗೂ ನಾಯಕರ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ನಡೆದುಕೊಳ್ಳುವುದಾಗಿ ಬಿಜೆಪಿ ರಾಜ್ಯಸಭಾ ಅಭ್ಯರ್ಥಿ ಈರಣ್ಣ ಕಡಾಡಿ ಭರವಸೆ ನೀಡಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಈಟಿವಿ ಭಾರತ್ ಜೊತೆ ಮಾತನಾಡಿದ ಅವರ ರಾಜ್ಯಸಭಾ ಸದಸ್ಯರಾಗಿ ಯಾವ ರೀತಿ ಕೆಲಸ ಮಾಡುತ್ತೇನೆ ಎನ್ನುವ ತಮ್ಮ ಕನಸನ್ನು ಬಿಚ್ಚಿಟ್ಟಿದ್ದಾರೆ.
Last Updated : Jun 9, 2020, 12:42 PM IST