ನಾಳೆ ಅಭ್ಯರ್ಥಿಗಳ ಹಣೆಬರಹ ಬಯಲು: ರಾಣೆಬೆನ್ನೂರು-ಹಿರೇಕೆರೂರಲ್ಲಿ ವಿಜಯಮಾಲೆ ಯಾರ ಕೊರಳಿಗೆ? - Ranebennur Hirekeroor by-election is the latest news
ವಿಧಾನಸಭಾ ಉಪ ಚುನಾವಣೆಯಲ್ಲಿ ರಾಜಕೀಯ ಜಿದ್ದಾಜಿದ್ದಿನ ಕಣವಾಗಿದ್ದ ಕ್ಷೇತ್ರಗಳಲ್ಲಿ ಹಾವೇರಿಯ ರಾಣೆಬೆನ್ನೂರು ಮತ್ತು ಹಿರೇಕೆರೂರು ಕ್ಷೇತ್ರಗಳೂ ಸೇರಿವೆ. ಈ ಎರಡೂ ಕ್ಷೇತ್ರಗಳಲ್ಲೂ ಮತದಾನ ಪ್ರಕ್ರಿಯೆ ಮುಗಿದಿದ್ದು, ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಈಗಾಗಲೇ ಮತಯಂತ್ರಗಳಲ್ಲಿ ಭದ್ರವಾಗಿದೆ. ನಾಳೆ ಮತ ಎಣಿಕೆ ನಡೆಯಲಿದ್ದು ಈ ಕುರಿತಾಗಿ ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ.