ರಥೋತ್ಸವ: ರಥಕ್ಕೆ ಬಾಳೆ ಹಣ್ಣು, ದವನ ಎಸೆದು ಭಕ್ತಿಪೂರ್ವಕ ನಮನ ಸಲ್ಲಿಸಿದ ಭಕ್ತರು - ಸಡಗರ ಸಂಭ್ರಮ
ಹುಬ್ಬಳ್ಳಿ: ಮೂರುಸಾವಿರ ಮಠದ ಕರ್ತೃ ಜಗದ್ಗುರು ಗುರುಸಿದ್ಧೇಶ್ವರ ರಥೋತ್ಸವ ಸಡಗರ ಸಂಭ್ರಮದಿಂದ ಜರುಗಿತು. ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿದರು. ರಥ ಚಲಿಸುತ್ತಿದ್ದಂತೆ ರಥಕ್ಕೆ ಬಾಳೆ ಹಣ್ಣು, ದವನ ಎಸೆದು ಭಕ್ತಿಪೂರ್ವಕ ನಮನ ಸಲ್ಲಿಸಿದರು.