ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್: ಈ ಅತಿವೃಷ್ಟಿ ಕುರಿತು ಹವಾಮಾನ ತಜ್ಞರೇನಂತಾರೆ? - ಮುಂದಿನ ಐದು ದಿನಗಳ ಕಾಲ ಭಾರೀ ಮಳೆ
ಬೆಂಗಳೂರು: ಮುಂದಿನ ಐದು ದಿನಗಳ ಕಾಲ ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. 20 ಸೆಂಟಿಮೀಟರ್ಗೂ ಅಧಿಕ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ವಿಜ್ಞಾನಿ ಸಿ ಎಸ್ ಪಾಟೀಲ್ ಅವರು 'ಈಟಿವಿ ಭಾರತ'ಕ್ಕೆ ಮಾಹಿತಿ ನೀಡಿದ್ದಾರೆ.
Last Updated : Aug 6, 2019, 4:47 PM IST