ನಡೆದಾಡುವ ದೇವರ ಎರಡನೇ ವರ್ಷದ ಪುಣ್ಯಸ್ಮರಣೆ : ಸಿದ್ದಗಂಗೆಯಲ್ಲಿ ಮೊಳಗಿದ ಓಂಕಾರ - ಸಿದ್ಧಗಂಗಾ ಶಿವಕುಮಾರಸ್ವಾಮೀಜಿಗಳ ಎರಡನೇ ವರ್ಷದ ಪುಣ್ಯಸ್ಮರಣೆ
ತ್ರಿವಿಧ ದಾಸೋಹ ಮೂರ್ತಿ, ಲಿಂಗೈಕ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಎರಡನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಶ್ರೀ ಸಿದ್ಧಗಂಗಾ ಮಠದಲ್ಲಿ ಇಂದು ಬೆಳಗ್ಗೆಯಿಂದ ಸಾಮೂಹಿಕ ಇಷ್ಟಲಿಂಗ ಪೂಜೆ ನೆರವೇರಿಸಲಾಯಿತು. ಶ್ರೀ ಸಿದ್ದಲಿಂಗ ಸ್ವಾಮೀಜಿಗಳ ನೇತೃತ್ವದಲ್ಲಿ ವಿವಿಧ ಮಠಾಧೀಶರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಧ್ಯಾನ ಮಂದಿರಲ್ಲಿ ಧ್ಯಾನ ಮಾಡಲಾಯಿತು. ನಡೆದಾಡುವ ದೇವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ, ಮಠದ ಆವರಣದಲ್ಲಿ ಶ್ರೀಗಳ ಭಾವಚಿತ್ರದ ಮೆರವಣಿಗೆ ಮಾಡಲಾಯಿತು.
Last Updated : Jan 21, 2021, 4:20 PM IST
TAGGED:
ಸಿದ್ಧಗಂಗಾ ಮಠ