ಕರ್ನಾಟಕ

karnataka

ETV Bharat / videos

ಮೀಸಲು ವಿವಾದ: ಸುಪ್ರೀಂಕೋಟ್​ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸುವಂತೆ ಕಾಂಗ್ರೆಸ್ ಒತ್ತಾಯ

By

Published : Feb 15, 2020, 6:48 PM IST

ಮೈಸೂರು: ಎಸ್ಸಿ ,ಎಸ್ಟಿ ಹಾಗೂ ಒಬಿಸಿಗೆ ಮೀಸಲಾತಿ ಮೂಲಭೂತ ಹಕ್ಕಲ್ಲ ಎಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪಿಗೆ ಕೇಂದ್ರ ಸರ್ಕಾರ ಮರು ಪರಿಶೀಲನಾ ಅರ್ಜಿ ಸಲ್ಲಿಸಬೇಕೆಂದು ಒತ್ತಾಯಿಸಿ ನಗರ ಹಾಗೂ ಗ್ರಾಮಾಂತರ ಕಾಂಗ್ರೆಸ್ ಘಟಕದಿಂದ ಗಾಂಧಿವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.

ABOUT THE AUTHOR

...view details