ಕರ್ನಾಟಕ

karnataka

ETV Bharat / videos

ಸರ್ಕಾರದ ಸುತ್ತೋಲೆ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟ ಆಕ್ರೋಶ

By

Published : Nov 30, 2020, 2:58 PM IST

ಖಾಸಗಿ ಶಾಲೆಗಳ ಕಟ್ಟಡಗಳು ಸುರಕ್ಷತಾ ಪ್ರಮಾಣ ಪತ್ರ ಹೊಂದಬೇಕೆಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಸರ್ಕಾರದ ಈ ಆದೇಶಕ್ಕೆ ಖಾಸಗಿ ಶಾಲೆಗಳ ಒಕ್ಕೂಟ ಗರಂ ಆಗಿದ್ದು, ಸರ್ಕಾರದ ವಿರುದ್ಧ ಸಮರ ಸಾರಲು ಮುಂದಾಗಿವೆ. ಈ ಕುರಿತು ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಲೋಕೇಶ್ ತಾಳಿಕೋಟೆ ಜತೆ ನಮ್ಮ ಪ್ರತಿನಿಧಿ ನಡೆಸಿರುವ ಚಿಟ್ ಚಾಟ್ ಇಲ್ಲಿದೆ.

ABOUT THE AUTHOR

...view details