ಕರ್ನಾಟಕ

karnataka

ETV Bharat / videos

ನಾಮಪತ್ರ ಸಲ್ಲಿಕೆಗೂ ಮುನ್ನ ಬಸವೇಶ್ವರ ಸ್ವಾಮಿ ಆಶೀರ್ವಾದ ಪಡೆದ ರಿಜ್ವಾನ್ ಅರ್ಷದ್

By

Published : Mar 25, 2019, 4:01 PM IST

ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಹಾಗಾಗಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ವಿಶ್ವಾಸ ವ್ಯಕ್ತಪಡಿಸಿದರು.

ABOUT THE AUTHOR

...view details