ಪ್ರವಾಹದ ರಭಸಕ್ಕೆ ಕೊಚ್ಚಿ ಹೋದ ಬೆಳಗಾವಿಯ ನದಿ ಪಾತ್ರದ ರಸ್ತೆಗಳು
By
Published : Aug 18, 2019, 3:25 PM IST
ಪ್ರವಾಹದ ರಭಸಕ್ಕೆ ಉತ್ತರ ಕರ್ನಾಟಕ ನಲುಗಿ ಹೋಗಿದೆ. ಇತ್ತ ಮಳೆಯ ಅವಾಂತರಕ್ಕೆ ಬೆಳಗಾವಿ ಜಿಲ್ಲೆಯ ನದಿ ಪಾತ್ರದ ರಸ್ತೆಗಳು ಕೊಚ್ಚಿ ಹೋಗಿವೆ. ರಸ್ತೆಗಳಲ್ಲಿ ದೊಡ್ಡ ದೊಡ್ಡ ಹೊಂಡಗಳಾಗಿದ್ದು, ವಾಹನ ಸಂಚಾರ ಸ್ಥಗಿತವಾಗಿದೆ.