ರಾಜವಂಶಸ್ಥ ಯದುವೀರ್ ಒಡೆಯರ್ ನೇತೃತ್ವದಲ್ಲಿ ನಡೆದ ಆಯುಧ ಪೂಜೆ ಹೇಗಿತ್ತು ಗೊತ್ತಾ?: VIDEO - Dasara celebration in Mysore palace
ನಾಡಿನಾದ್ಯಂತ ವಿಶ್ವ ವಿಖ್ಯಾತ ದಸರಾ ಮಹೋತ್ಸವ ಸಂಭ್ರಮ ಕಳೆಗಟ್ಟಿದ್ದು, ಮೈಸೂರಿನ ಅರಮನೆಯಲ್ಲಿ ಆಯುಧ ಪೂಜೆಯ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು.. ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಿದರು.