ಕರ್ನಾಟಕ

karnataka

ETV Bharat / videos

ಡಿಕೆಶಿ ಬಂಧನದಿಂದ ಕಾಂಗ್ರೆಸ್​ ಇಮೇಜ್​ಗೆ ಧಕ್ಕೆಯಾಗಿಲ್ಲ: ದಿನೇಶ್ ಗುಂಡೂರಾವ್ - ಕಾಂಗ್ರೆಸ್ ಪ್ರತಿಭಟನೆ

By

Published : Sep 3, 2019, 11:10 PM IST

ಬೆಂಗಳೂರು: ಮಾಜಿ ಸಚಿವ ಡಿ ಕೆ ಶಿವಕುಮಾರ್​ ಬಂಧನಕ್ಕೆ ಕಾಂಗ್ರೆಸ್​ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡ್ತಿದೆ. ಕಾಂಗ್ರೆಸ್ ಮುಖಂಡರನ್ನ ಕೇಂದ್ರ ಟಾರ್ಗೆಟ್ ಮಾಡ್ತಿದೆ. ಡಿ ಕೆ ಶಿವಕುಮಾರ ಜೊತೆ ನಾವಿದ್ದೇವೆ. ಕೇಂದ್ರದ ಈ ಧೋರಣೆ ವಿರುದ್ಧ ಕಾಂಗ್ರೆಸ್ ಹೋರಾಟ ಮುಂದುವರೆಸುತ್ತೆ ಎಂದರು. ಡಿಕೆಶಿ ಬಂಧನದಿಂದ ಕಾಂಗ್ರೆಸ್​ಗೆ ಹಿನ್ನಡೆಯಾಗಿಲ್ಲ. ಕಾಂಗ್ರೆಸ್ ಇಮೇಜ್​ಗೆ ಧಕ್ಕೆಯಾಗಿಲ್ಲ. ಇದು ಕೇಂದ್ರ ಬಿಜೆಪಿ ಸರ್ಕಾರದ ಹುನ್ನಾರ ಅನ್ನೋದು ಸಾಬೀತಾಗಿದೆ ಎಂದರು.

ABOUT THE AUTHOR

...view details