ಹಂಪಿ ವಿಶ್ವ ವಿದ್ಯಾಲಯದಲ್ಲಿ ಜ್ಞಾನ ಭಂಡಾರ... ರಾಜ್ಯೋತ್ಸವ ಅಂಗವಾಗಿ ಪುಸ್ತಕಗಳ ಭರ್ಜರಿ ಮಾರಾಟ - Sale of books as part of Kannada Rajyotsava
ಈ ತಂತ್ರಜ್ಞಾನ ಯುಗದಲ್ಲಿ ಪುಸ್ತಕ ಓದುವವರ ಸಂಖ್ಯೆ ಕಡಿಮೆಯಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಅದರಲ್ಲೂ ಹಣ ಕೊಟ್ಟು ಪುಸ್ತಕ ಖರೀದಿಸಿ ಓದುವವರನ್ನು ನಾವಿಂದು ಹುಡುಕಬೇಕಾಗಿದೆ. ಆದ್ರೆ, ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಮಾರಾಟಕ್ಕಿಟ್ಟಿದ್ದು ಓದುಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗ್ತಿದೆ.