ಕರ್ನಾಟಕ

karnataka

ETV Bharat / videos

ಹಥ್ರಾಸ್​ ಅತ್ಯಾಚಾರ ಸಂತ್ರಸ್ತೆಗೆ ಕುಷ್ಟಗಿಯಲ್ಲಿ ಮೊಂಬತ್ತಿ ಬೆಳಗಿ ಶ್ರದ್ದಾಂಜಲಿ - ಹಥ್ರಾಸ್​ ಅತ್ಯಾಚಾರ ಪ್ರಕರಣ

By

Published : Oct 2, 2020, 8:20 PM IST

ಕುಷ್ಟಗಿ(ಕೊಪ್ಪಳ) : ಉತ್ತರ ಪ್ರದೇಶದ ಹಥ್ರಾಸ್​ನಲ್ಲಿ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟ ಯುವತಿಗೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆಯ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಸಾರ್ವಜನಿಕರು ಮೊಂಬತ್ತಿ ಬೆಳಗಿ ಶ್ರದ್ದಾಂಜಲಿ ಸಲ್ಲಿಸಿದರು. ಈ ವೇಳೆ, ರೈತ ಸಂಘದ ಅಧ್ಯಕ್ಷ ನಜೀರಸಾಬ್ ಮೂಲಿಮನಿ, ವಾಲ್ಮೀಕಿ ಸಮಾಜದ ಅಧ್ಯಕ್ಷ ಬಸವರಾಜ ನಾಯಕ, ದಲಿತ ಮುಖಂಡ ನಾಗರಾಜ ಮೇಲಿನಮನಿ, ಭಾರತಿ ನೀರಗೇರಿ ಮಾತನಾಡಿ ಘಟನೆಯನ್ನು ಖಂಡಿಸಿದರು. ಸಿಪಿಐ ನಿಂಗಪ್ಪ ರುದ್ರಪ್ಪಗೋಳ್ ಮತ್ತಿತರರು ಹಾಜರಿದ್ದರು.

ABOUT THE AUTHOR

...view details