ರಾಯಚೂರಿನಲ್ಲಿ ಬಿಜೆಪಿಯಿಂದ ಸಂಕಲ್ಪ ಯಾತ್ರೆ - raichur bjp sankalpa yatra latest news
ರಾಯಚೂರು: ಮಹಾತ್ಮಗಾಂಧಿಯವರ 150ನೇ ಜಯಂತಿ ಅಂಗವಾಗಿ ರಾಯಚೂರಿನಲ್ಲಿ ಬಿಜೆಪಿಯಿಂದ ಸಂಕಲ್ಪ ಯಾತ್ರೆ ನಡೆಸಲಾಯಿತು. ನಗರದ ಅಂಬೇಡ್ಕರ್ ಸರ್ಕಲ್‌ನ ಬಳಿ ಇರುವ ಮಹಾತ್ಮಗಾಂಧಿ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸುವ ಮೂಲಕ ಸಂಸದ ರಾಜಾ ಅಮರೇಶ್ವರ ನಾಯಕ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದರು. ಗಾಂಧೀಜಿ ಪ್ರತಿಮೆಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಕಾರ್ಯಕರ್ತರು, ಮುಖಂಡರು ಪಾದಯಾತ್ರೆ ನಡೆಸಿದರು.
TAGGED:
bjp sankalpa yatra