ಕಿದ್ವಾಯಿ ಕ್ಯಾನ್ಸರ್ ಸಂಶೋಧನಾ ಕೇಂದ್ರದಲ್ಲಿ ಸಂಕ್ರಾಂತಿ ಆಚರಣೆ - ಕಿದ್ವಾಯಿ ಕ್ಯಾನ್ಸರ್ ಸಂಶೋಧನಾ ಕೇಂದ್ರದಲ್ಲಿ ಸಂಕ್ರಾಂತಿ ಆಚರಣೆ
ಬೆಂಗಳೂರು: ಇಂದು ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು ಎಲ್ಲೆಡೆ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದ್ದು, ನಗರದ ಕಿದ್ವಾಯಿ ಕ್ಯಾನ್ಸರ್ ಸಂಶೋಧನಾ ಕೇಂದ್ರದಲ್ಲೂ ಸಂಕ್ರಾಂತಿ , ಪೊಂಗಲ್ ಹಬ್ಬದ ಸಡಗರ ಕಳೆಗಟ್ಟಿದೆ. ಈ ವೇಳೆ ಯುವ ವಕೀಲರ ಸಂಘದಿಂದ ಕ್ಯಾನ್ಸರ್ ರೋಗಿಗಳಿಗೆ ಎಳ್ಳು,ಬೆಲ್ಲ, ಬೆಡ್ ಶೀಟ್ ವಿತರಿಸಲಾಯಿತು.