ಕುವೆಂಪು ಮಹಾವಿದ್ಯಾಲಯದಲ್ಲಿ ಸಂಕ್ರಾಂತಿ ಸಂಭ್ರಮ.. - ಸಂಕ್ರಾಂತಿ ಸಂಭ್ರಮ
ಶಿವಮೊಗ್ಗದ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸಂಭ್ರಮ ಮನೆ ಮಾಡಿತ್ತು. ಕಾಲೇಜಿನಲ್ಲಿ ವಾರ್ಷಿಕೋತ್ಸವನ್ನು ದೀಪದಾನದ ಹೆಸರಿನಲ್ಲಿ ಆಚರಣೆ ಮಾಡಲಾಗುತ್ತದೆ. ಆದರೆ, ಈ ವರ್ಷ ಸಂಕ್ರಾಂತಿ ಹಬ್ಬದ ಪ್ರಯುಕ್ತ ಸುಗ್ಗಿ ಹಬ್ಬದಂತೆ ಆಚರಣೆ ಮಾಡುವ ಮೂಲಕ ಗಮನ ಸೆಳೆದಿದೆ.