ಹೊಸಕೋಟೆಯಲ್ಲಿ ಪಕ್ಷೇತರ ಶರತ್ ಬಚ್ಚೇಗೌಡರ ಅಬ್ಬರದ ಪ್ರಚಾರ.. - hosakote independent candidate update
ಹೊಸಕೋಟೆ:ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡರು ತಾಲೂಕಿನಾದ್ಯಂತ ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಶರತ್ಗೆ ಚಿಕ್ಕನಲ್ಲೂರಹಳ್ಳಿಯಲ್ಲಿ 30 ಅಡಿ ಎತ್ತರದ ತುಳಸಿ ಹಾರ ಹಾಕಿದ್ರೇ, ಅತ್ತ ಮಲೆಮಾಕಿನಪುರದಲ್ಲಿ ಬೃಹತ್ ಸೇಬಿನ ಹಾರ ಹಾಕಿ ಶರತ್ ಬಚ್ಚೇಗೌಡರನ್ನ ಅವರ ಬೆಂಬಲಿಗರು ಸ್ವಾಗತಿಸಿದರು. ದೊಡ್ಡ ದೊಡ್ಡ ಪಕ್ಷಗಳಿಗೆ ಸೀಮಿತವಾಗಿದ್ದ ಬೃಹತ್ ಹಾರಗಳು ಇದೀಗ ಪಕ್ಷೇತರ ಅಭ್ಯರ್ಥಿಗಳನ್ನು ತಲುಪುತ್ತಿದೆ