ಕೊರೊನಾ ವೈರಸ್ ಭೀತಿ: ಅವಧಿಗೂ ಮುನ್ನವೇ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧಾರ - ಮಕ್ಕಳಿಗೆ ಕೊರೊನಾ ವೈರಸ್ ಭೀತಿ
ರಾಜ್ಯದಲ್ಲಿ ಕೊರೊನಾ ವೈರಸ್ ಪತ್ತೆಯಾಗುತ್ತಿದ್ದಂತೆ ಜನರಲ್ಲಿ ಆತಂಕ ಶುರುವಾಗಿದೆ. ಇದರಿಂದ ಎಚ್ಚೆತ್ತುಕೊಂಡಿರುವ ಶಿಕ್ಷಣ ಇಲಾಖೆ ಪೂರ್ವ ನಿಗದಿಗೂ ಮುನ್ನವೇ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ಜೊತೆಗೆ ಎಲ್ಲ ಶಾಲೆಗಳಿಗೂ ಈ ಬಗ್ಗೆ ಸುತ್ತೋಲೆ ಹೊರಡಿಸಿದೆ.