ಕರ್ನಾಟಕ

karnataka

ETV Bharat / videos

ಕೊನೆಯ ಕ್ಷಣದಲ್ಲಿ ಅಚ್ಚುಮೆಚ್ಚಿನ ವಿದ್ಯಾರ್ಥಿಗಳಿಗೆ ಪುಸ್ತಕ ನೀಡುವಂತೆ ತಿಳಿಸಿದ್ದ ರೊದ್ದಂ- ಚಿಟ್‌ಚಾಟ್‌ - ಕೊನೆಯ ಕ್ಷಣದಲ್ಲಿ ಅಚ್ಚುಮೆಚ್ಚಿನ ವಿದ್ಯಾರ್ಥಿಗಳಿಗೆ ಪುಸ್ತಕ ನೀಡುವಂತೆ ತಿಳಿಸಿದ್ದ ರೊದ್ದಂ

By

Published : Dec 15, 2020, 11:38 AM IST

ರೊದ್ದಂ ನರಸಿಂಹ ಅವರು ವಿಜ್ಞಾನ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ್ದಾರೆ. ಜೀವಿತಾವಧಿಯಲ್ಲಿ ರೊದ್ದಂ ವಿಜ್ಞಾನ ಕ್ಷೇತ್ರದ ಬಗ್ಗೆ ಹಲವು ಪುಸ್ತಕಗಳನ್ನ ಬರೆದಿದ್ದರು. ತಮ್ಮ ಅಚ್ಚುಮೆಚ್ಚಿನ ವಿದ್ಯಾರ್ಥಿಗಳಿಗೆ ಆ ಪುಸ್ತಕಗಳನ್ನು ನೀಡುವಂತೆ ತಿಳಿಸಿದ್ದರು. ಹೀಗಾಗಿ ಇಂದು ಪಾರ್ಥಿವ ಶರೀರ ವೀಕ್ಷಣೆಗೆ ಬಂದ ಕೆಲ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ಕೊಡುಗೆಯಾಗಿ ಕುಟುಂಬಸ್ಥರು ನೀಡಿದರು. ಅವರ ಕುರಿತು ಅವರ ವಿದ್ಯಾರ್ಥಿಗಳು ಮತ್ತು ಅವರ ಸ್ನೇಹಿತರು ಈಟಿವಿ ಭಾರತ ಜೊತೆ ಕೆಲ ನೆನಪುಗಳನ್ನು ಮೆಲುಕು ಹಾಕಿದರು.

ABOUT THE AUTHOR

...view details